ಅರ್ಥ : ಸುಕುಮಾರ ಅಥವಾ ನಾಜೂಕಾಗುವ ಅವಸ್ಥೆ ಅಥವಾ ಭಾವ
ಉದಾಹರಣೆ :
ರಾಮ, ಲಕ್ಷ್ಮಣ ಮತ್ತು ಸೀತೆಯ ಸುಕುಮಾರತೆಯನ್ನು ನೋಡಿದ ವನವಾಸಿಗಳಿಗೆ ಅವರ ಮೇಲೆ ದಯೆ ಬರುತ್ತಿತ್ತು.
ಸಮಾನಾರ್ಥಕ : ಕೋಮಲತೆ, ನಯ, ನಾಜೂಕು, ಸುಕುಮಾರತೆ
ಇತರ ಭಾಷೆಗಳಿಗೆ ಅನುವಾದ :
The quality of being beautiful and delicate in appearance.
The daintiness of her touch.