ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೀಡಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ನೀಡಿಕೆ   ನಾಮಪದ

ಅರ್ಥ : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ

ಉದಾಹರಣೆ : ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ

ಸಮಾನಾರ್ಥಕ : ಅನುದಾನ, ಕೊಡುವುದು


ಇತರ ಭಾಷೆಗಳಿಗೆ ಅನುವಾದ :

राज्य शासन आदि से किसी विशेष कार्य के लिए सहायता के रूप में मिलने वाला धन।

बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।
अनुदान

Any monetary aid.

grant