ಅರ್ಥ : ಕಷ್ಟಗಳಿಲ್ಲದೆ ಎಲ್ಲಾ ರೀತಿಯಿಂದಲೂ ಅನುಕೂಲವಾಗಿರುವಿಕೆ
ಉದಾಹರಣೆ :
ಬಾಲ್ಯದಲ್ಲಿ ಅವನು ತುಂಬಾ ಕಷ್ಟಪಟ್ಟಿರುವುದರಿಂದ ಈಗ ಸುಖ ಅನುಭವಿಸುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
A feeling of extreme pleasure or satisfaction.
His delight to see her was obvious to all.ಅರ್ಥ : ಮನವು ಯಾವಾಗಲೂ ಪ್ರಸನ್ನವಾಗಿರುವ ಹಾಗೂ ಬೇರಾವ ಆಸೆಗಳೂ ಕಾಡಿಸದ ಅವಸ್ಥೆ
ಉದಾಹರಣೆ :
ಸಂತೋಷವು ಮನುಷ್ಯನಿಗೆ ಸುಖ ಮತ್ತು ಶಾಂತಿಯನ್ನು ಕೊಡುತ್ತದೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸ್ವಾಸ್ಥ್ಯ ಅಥವಾ ರೋಗವಿಲ್ಲದ, ರೋಗದಿಂದ ಮುಕ್ತಿಯನ್ನು ಹೊಂದುವ ಅವಸ್ಥೆ
ಉದಾಹರಣೆ :
ನಿಯಮಿತವಾದ ವ್ಯಾಯಾಮವನ್ನು ಮಾಡುವುದರಿಂದ ಆರೋಗ್ಯ ಭಾಗ್ಯ ಲಭಿಸುತ್ತದೆ.
ಸಮಾನಾರ್ಥಕ : ಆರೋಗ್ಯ, ರೋಗದಿಂದ ಮುಕ್ತಿ, ಸಂತೋಷ, ಸೌಖ್ಯ, ಸ್ವಾಸ್ಥ್ಯ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮನಸ್ಸು ಆಶಾಂತಿ, ದುಃಖ ಇತ್ಯಾದಿಗಳಿಂದ ಕೂಡಿದ್ದು ಅಥವಾ ಶಾಂತಿಯಿಂದ ಇರುವುದು
ಉದಾಹರಣೆ :
ಶಾಂತಿಯನ್ನು ಪಡೆಯಲು ಯೋಗ ಒಂದು ಉತ್ತಮ ಸಾಧನ
ಸಮಾನಾರ್ಥಕ : ಶಾಂತಿ
ಇತರ ಭಾಷೆಗಳಿಗೆ ಅನುವಾದ :
The absence of mental stress or anxiety.
ataraxis, heartsease, peace, peace of mind, peacefulness, repose, serenityಅರ್ಥ : ವಸ್ತುಗಳ ಉಪಯೋಗ ಮಾಡುವ ಅಥವಾ ಸುಖ ಬೋಗದ ಅವಸ್ಥೆ
ಉದಾಹರಣೆ :
ಈಗ ನಾನು ಸುಖ-ನೆಮ್ಮದಿಯ ಜೀವನವನ್ನು ಮಾಡುತ್ತಿದ್ದೇನೆ.
ಸಮಾನಾರ್ಥಕ : ನೆಮ್ಮದಿ-ಸುಖ, ವಿಲಾಸ, ಸುಖ, ಸುಖ-ನೆಮ್ಮದಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಕೆಲಸ ಅಥವಾ ರೋಗ ಮುಂತಾದ ಒತ್ತಡಗಳಿಂದ ನಿರಾಳವಾಗುವಿಕೆ
ಉದಾಹರಣೆ :
ಅವನು ಜ್ವರದಿಂದ ಈಗ ಆರಾಮಾಗಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
The feeling that comes when something burdensome is removed or reduced.
As he heard the news he was suddenly flooded with relief.