ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೇರವಾಗಿ ಪದದ ಅರ್ಥ ಮತ್ತು ಉದಾಹರಣೆಗಳು.

ನೇರವಾಗಿ   ನಾಮಪದ

ಅರ್ಥ : ಬೇಯಿಸದೆ ಇರುವ ಭೋಜನದ ಸಮಗ್ರಿಗಳನ್ನು ಮಾಡಿಕೊಂಡು ತಿನ್ನಲು ಯಾರೋ ಒಬ್ಬರಿಗೆ ನೀಡುವುದು

ಉದಾಹರಣೆ : ಋಷಿಮುನಿಗಳಿಗೆ ನೀಡುತ್ತಿದ್ದ ಭೋಜನ ಸಮಗ್ರಿಗಳನ್ನು ನೇರವಾಗಿ ತೆಗೆದುಕೊಂಡು ಸ್ವಯಂ ತಮ್ಮ ಭೋಜನವನ್ನು ಸಿದ್ದಪಡಿಸಿಕೊಳ್ಳುತ್ತಿದ್ದರು.


ಇತರ ಭಾಷೆಗಳಿಗೆ ಅನುವಾದ :

वह अनपकी भोजन सामग्री जो किसी को बनाकर खाने के लिए दी जाए।

साधु बाबा ने सीधा लेकर अपना भोजन स्वयं बनाया।
सीधा

Dry seed-like fruit produced by the cereal grasses: e.g. wheat, barley, Indian corn.

caryopsis, grain

ನೇರವಾಗಿ   ಕ್ರಿಯಾವಿಶೇಷಣ

ಅರ್ಥ : ಬೇರೆ ತಿರುವು ಮುರುವುಗಳಿಲ್ಲದೆ ನೇರವಾಗಿರುವಿಕೆ ಅಥವಾ ಅಂಕುಡೊಂಕು ಇಲ್ಲದೆ ಸೀದಾ ಇರುವಿಕೆ

ಉದಾಹರಣೆ : ನೀವು ಇಲ್ಲಿಂದ ನೇರವಾಗಿ ಹೋಗಿ ಅಂಚೆ ಕಛೇರಿಯ ಪಕ್ಕದಲ್ಲಿದೆ.

ಸಮಾನಾರ್ಥಕ : ನೆಟ್ಟಗೆ, ನೇರಕ್ಕೆ


ಇತರ ಭಾಷೆಗಳಿಗೆ ಅನುವಾದ :

बिना मुड़े, घूमे या झुके।

आप यहाँ से सीधे जाइए और डाकखाने से बाएँ मुड़ जाइएगा।
सीधा, सीधे

Without deviation.

The path leads directly to the lake.
Went direct to the office.
direct, directly, straight

ಅರ್ಥ : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ

ಉದಾಹರಣೆ : ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.

ಸಮಾನಾರ್ಥಕ : ಮುಚ್ಚುಮರೆ ಮಾಡದೆ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ, ಸ್ಪಷ್ಟವಾದ


ಇತರ ಭಾಷೆಗಳಿಗೆ ಅನುವಾದ :

In an easily perceptible manner.

Could be seen clearly under the microscope.
She cried loud and clear.
clear, clearly

ನೇರವಾಗಿ   ಗುಣವಾಚಕ

ಅರ್ಥ : ಮುಚ್ಚು ಮರೆಯಿಲ್ಲದೆ ಎಲ್ಲಾ ವಿಚಾರಗಳನ್ನು ಮಾತನಾಡುವ

ಉದಾಹರಣೆ : ನಮಗೆ ಎಂದೂ ನೇರವಾಗಿ ಮಾತನಾಡಲು ಬರುವುದಿಲ್ಲವೆ.


ಇತರ ಭಾಷೆಗಳಿಗೆ ಅನುವಾದ :

जिसमें और किसी प्रकार का अंतर्भाव, फेर या लगाव न हो।

क्या आप कभी सीधी बात नहीं कर सकते।
प्रत्यक्ष, सीधा