ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಂಥ ಪದದ ಅರ್ಥ ಮತ್ತು ಉದಾಹರಣೆಗಳು.

ಪಂಥ   ನಾಮಪದ

ಅರ್ಥ : ಒಂದೇ ಶೈಲಿ ಅಥವಾ ಚಿಂತನೆ ಹೊಂದಿದ ವಿದ್ವಾಂಸ ಅಥವಾ ಕಲಾಕಾರರ ವಿಶಿಷ್ಟ ಗುಂಪು

ಉದಾಹರಣೆ : ಪತಂಜನಿ ಪಾಣಿನಿ ಪರಂಪರೆಯ ಒಬ್ಬ ದೊಡ್ಡ ವೈಯಾಕರಣಿ.

ಸಮಾನಾರ್ಥಕ : ಪರಂಪರೆ, ಮಾರ್ಗ, ಶಾಖೆ, ಸ್ಕೂಲ್


ಇತರ ಭಾಷೆಗಳಿಗೆ ಅನುವಾದ :

सृजनात्मक कलाकारों या रचनाकारों या विचारकों का वह समूह जिनकी शैली समान हो या जो समान गुरुओं से संबद्ध हों।

पतंजलि पाणिनि स्कूल के एक महान वैयाकरण थे।
विद्यालय, स्कूल

A body of creative artists or writers or thinkers linked by a similar style or by similar teachers.

The Venetian school of painting.
school

ಅರ್ಥ : ಧರ್ಮವೊಂದರಲ್ಲಿನ ಅಥವಾ ಧರ್ಮವೊಂದರಿಂದ ಜನಿಸಿದ ಧಾರ್ಮಿಕ ಶಾಖೆ

ಉದಾಹರಣೆ : ಅವಳು ಶೈವ ಪಂಥದ ಅನುಯಾಯಿ.

ಸಮಾನಾರ್ಥಕ : ಪದ್ಧತಿ, ಮತ, ಮಾರ್ಗ


ಇತರ ಭಾಷೆಗಳಿಗೆ ಅನುವಾದ :

कोई विशेष धार्मिक मत या प्रणाली।

वह शैव सम्प्रदाय का अनुयायी है।
पंथ, पन्थ, पाषंड, पाषण्ड, मत, मार्ग, शाखा, संप्रदाय, सम्प्रदाय

ಅರ್ಥ : ಜೂಜಿನಾಟದಲ್ಲಿ ಸೋಲು-ಗೆಲುವಿಗಾಗಿ ಇಡುವ ದುಡ್ಡು, ವಸ್ತು ಮುಂತಾದವು

ಉದಾಹರಣೆ : ಯುದಿಷ್ಠಿರನು ದಾಳದ ಆಟದಲ್ಲಿ ದ್ರೌಪದಿಯನ್ನು ಪಣವಾಗಿ ಇಟ್ಟಿದ್ದನು.

ಸಮಾನಾರ್ಥಕ : ಪಣ, ಬಾಜಿ


ಇತರ ಭಾಷೆಗಳಿಗೆ ಅನುವಾದ :

वह धन, वस्तु आदि जो पाँसे, जुए आदि खेलों के समय हार-जीत के लिए खिलाड़ी सामने रखते हैं।

युधिष्ठिर ने पाँसे के खेल में द्रौपदी को दाँव पर लगाया था।
आक्षिक, दाँव, दाव, दावँ, पण

The money risked on a gamble.

bet, stake, stakes, wager

ಅರ್ಥ : ವಂಶಪಾರಂಪರ್ಯರ ವಿಚಾರವಾಗಿ ಮಾಡಿಕೊಂಡಿರುವ ಮಾನವ ಸಮಾಜದ ವಿಭಾಗ

ಉದಾಹರಣೆ : ಹಿಂಧೂಗಳಲ್ಲಿ ಅವರ ಜಾತಿಯವರನ್ನೇ ಮದುವೆ ಮಾಡಿಕೊಳ್ಳುವ ಪದ್ಧತಿ ರೂಢಿಯಲ್ಲಿದೆ.

ಸಮಾನಾರ್ಥಕ : ಒಂದೇ ಜಾತಿಯ ಜನರ ಸಮೂಹ, ಜನಾಂಗ, ಜಾತಿ, ಪಂಗಡ, ವರ್ಗ, ವರ್ಣ, ವ್ಯಕ್ತಿಗತ


ಇತರ ಭಾಷೆಗಳಿಗೆ ಅನುವಾದ :

वंश-परम्परा के विचार से किया हुआ मानव समाज का विभाग।

हिंदुओं में अपनी ही जाति में शादी करने का प्रचलन है।
क़ौम, कौम, जात, जाति, फिरका, फिर्क, बिरादरी

(Hinduism) a Hindu caste or distinctive social group of which there are thousands throughout India. A special characteristic is often the exclusive occupation of its male members (such as barber or potter).

jati