ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾರದರ್ಶಕತೆ ಪದದ ಅರ್ಥ ಮತ್ತು ಉದಾಹರಣೆಗಳು.

ಪಾರದರ್ಶಕತೆ   ನಾಮಪದ

ಅರ್ಥ : ಪಾರದರ್ಶಕತೆಯ ಅವಸ್ಥೆತನ್ನ ಮೂಲಕ ಆಚೆಯ ಪಕ್ಕವನ್ನು ಕಾಣಿಸುವಂತೆ ಬೆಳಕನ್ನು ಸಾಗಿಸುವ

ಉದಾಹರಣೆ : ಈ ಭವನದ ಕಿಟಕಿಗಳಿಗೆ ಹಾಕಿರುವಂತಹ ಗಾಜುಗಳ ಪಾರದರ್ಶಕತೆಯ ಕಾರಣದಿಂದ ಆಚೆ ಇರುವಂತಹ ಮನೋಹರವಾದ ದೃಶ್ಯಗಳನ್ನು ನೋಡಬಹುದಾಗಿದೆ.

ಸಮಾನಾರ್ಥಕ : ಅರಪಾರ ಕಾಣಿಸುವ, ಪಾರದರ್ಶಕ


ಇತರ ಭಾಷೆಗಳಿಗೆ ಅನುವಾದ :

पारदर्शक होने की अवस्था।

इस भवन के दीवारों में लगे शीशों की पारदर्शकता के कारण बाहर का मनोरम दृश्य भी दिखाई देता है।
पारदर्शकता

The quality of being clear and transparent.

transparence, transparency, transparentness