ಅರ್ಥ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು
ಉದಾಹರಣೆ :
ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.
ಸಮಾನಾರ್ಥಕ : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ
ಇತರ ಭಾಷೆಗಳಿಗೆ ಅನುವಾದ :
The male ruler of an empire.
emperorಅರ್ಥ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ
ಉದಾಹರಣೆ :
ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.
ಸಮಾನಾರ್ಥಕ : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ
ಉದಾಹರಣೆ :
ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.
ಸಮಾನಾರ್ಥಕ : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ
ಇತರ ಭಾಷೆಗಳಿಗೆ ಅನುವಾದ :
किसी देश का प्रधान शासक और स्वामी।
त्रेतायुग में श्रीराम अयोध्या के राजा थे।A male sovereign. Ruler of a kingdom.
King is responsible for the welfare of the subject.