ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಿಚ ಪಿಚ ಅನ್ನುವ ಪದದ ಅರ್ಥ ಮತ್ತು ಉದಾಹರಣೆಗಳು.

ಪಿಚ ಪಿಚ ಅನ್ನುವ   ಗುಣವಾಚಕ

ಅರ್ಥ : ಯಾವುದೋ ಒಂದು ವಸ್ತುವನ್ನು ಸ್ವಲ್ಪ ಒತ್ತಿದ ತಕ್ಷಣ ಅದು ಹಿಚುಕಿ ಹೋಗುವುದು

ಉದಾಹರಣೆ : ಈ ಮಾಹಿನ ಹಣ್ಣು ಪಿಚ ಪಿಚ ಅನ್ನುತ್ತಿದೆ.

ಸಮಾನಾರ್ಥಕ : ಪಿಚ ಪಿಚ ಅನ್ನುವಂತ, ಪಿಚ ಪಿಚ ಅನ್ನುವಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ


ಇತರ ಭಾಷೆಗಳಿಗೆ ಅನುವಾದ :

बहुत थोड़े दबाव से दब जाने वाला।

यह पिलपिला आम है।
गुलगुला, नरम, नर्म, पिलपिल, पिलपिला, पोला, फप्फस

Yielding readily to pressure or weight.

soft