ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಯಾಸ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಯಾಸ   ನಾಮಪದ

ಅರ್ಥ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

ಉದಾಹರಣೆ : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

ಸಮಾನಾರ್ಥಕ : ಅನುಸರಿಸುವುದು, ಉಪಾಯ, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಯತ್ನ, ಹಿಂಬಾಲಿಸುವುದು


ಇತರ ಭಾಷೆಗಳಿಗೆ ಅನುವಾದ :

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

ಅರ್ಥ : ಪ್ರಯತ್ನ ಅಥವಾ ಉದ್ಯೋಗದಿಂದ ಅಲ್ಲಿ-ಇಲ್ಲಿ ಓಡಾಡ ಬೇಕಾಗುತ್ತದೆ

ಉದಾಹರಣೆ : ಮಹೇಶನು ಬಹಳ ಪರಿಶ್ರಮ ಪಟ್ಟು ತನ್ನ ತಮ್ಮನಿಗೆ ಕೆಲಸವನ್ನು ಕೊಡಿಸಿದನು.

ಸಮಾನಾರ್ಥಕ : ಓಡಾಟ, ಪರಿಶ್ರಮ, ಪ್ರಯತ್ನ


ಇತರ ಭಾಷೆಗಳಿಗೆ ಅನುವಾದ :

वह प्रयत्न या उद्योग जिसमें इधर-उधर दौड़ना पड़े।

महेश ने बहुत दौड़-धूप करके अपने भाई को नौकरी दिलवाई।
आपाधापी, दौड़ भाग, दौड़-धूप, दौड़धूप, दौड़भाग, धौंज, भाग-दौड़, भागदौड़, रपट्टा

ಅರ್ಥ : ಭಯಂಕರ ಮತ್ತು ವ್ಯತಿರಿಕ್ತ ಪರಿಸ್ಥಿತಿಯಿಂದ ಹೊರಗೆ ಬಂದು ಮುಂದೆ ಸಾಗಲು ಪಡುವ ಪ್ರಯತ್ನ ಅಥವಾ ಪ್ರಯಾಸ

ಉದಾಹರಣೆ : ಬಾಬಾ ಸಾಹೇಬ್ ಅಂಬೇಡಕರ್ ಅವರು ತಮ್ಮ ಇಡೀ ಜೀವನ ಸಂಘರ್ಷದಲ್ಲೆ ಕಳೆದರು

ಸಮಾನಾರ್ಥಕ : ಕದನ, ಘರ್ಷಣೆ, ಜಗಳ, ದ್ವಂದ್ವಯುದ್ಧ, ಯುದ್ದ, ಸಂಗ್ರಾಮ, ಸಂಘರ್ಷ, ಹೆಣಗಾಟ, ಹೊಡೆದಾಟ, ಹೋರಾಟ


ಇತರ ಭಾಷೆಗಳಿಗೆ ಅನುವಾದ :

विकट और विपरीत परिस्थितियों से निकलकर आगे बढ़ने के लिए होने वाला प्रयत्न या प्रयास।

कई बार हमें अपने-आप से ही संघर्ष करना पड़ता है।
आस्फालन, जंग, जद्द-ओ-जहद, जद्दोजहद, तसादम, द्वंद्व, द्वन्द्व, लड़ाई, संघर्ष

An energetic attempt to achieve something.

Getting through the crowd was a real struggle.
He fought a battle for recognition.
battle, struggle

ಅರ್ಥ : ಈ ತರಹದ ಕೆಲಸ ಮಾಡಿ ಮಾಡಿ ಶರೀರ ದುರ್ಬಲವಾಗುತ್ತಾ ಹೋಗುವುದು

ಉದಾಹರಣೆ : ಪರಿಶ್ರಮದಿಂದ ದೊರತ ಫಲ ತುಂಬಾ ಸಿಹಿಯಾಗಿರುವುದು

ಸಮಾನಾರ್ಥಕ : ಕಷ್ಟ, ಪರಿಶ್ರಮ, ಶ್ರಮ, ಸಾಧನೆ


ಇತರ ಭಾಷೆಗಳಿಗೆ ಅನುವಾದ :

ऐसा काम जिसे करते-करते शरीर में शिथिलता आने लगे।

परिश्रम का फल मीठा होता है।
आयास, उद्यम, कसाला, ज़ोर, जोर, परिश्रम, मशक्कत, मेहनत, श्रम

ಅರ್ಥ : ಯಾವುದೇ ಕೆಲಸವನ್ನು ಪೂರೈಸಲು ಮಾಡಲಾಗುವ ಅಗತ್ಯ ಪ್ರಯತ್ನಗಳು

ಉದಾಹರಣೆ : ಬಹಳಷ್ಟು ಪರಿಶ್ರಮದ ನಂತರ ನನಗೆ ವಿದ್ಯಾಲಯದಲ್ಲಿ ಪ್ರವೇಶ ದೊರೆಯಿತು.

ಸಮಾನಾರ್ಥಕ : ಕಠಿಣ ಪರಿಶ್ರಮ, ಪರಿಶ್ರಮ, ಪ್ರಯತ್ನ


ಇತರ ಭಾಷೆಗಳಿಗೆ ಅನುವಾದ :

किसी काम को पूरा करने के लिए किया जाने वाला अत्यधिक प्रयास।

बड़ी कसरत के बाद मुझे महाविद्यालय में प्रवेश मिला।
मज़दूरों को कड़ी मेहनत के बाद मुश्किल से दो वक्त का खाना मिलता है।
अत्यधिक परिश्रम, कठिन परिश्रम, कड़ी मेहनत, कसरत, मशक्कत, सख़्त मेहनत, सख्त मेहनत