ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಾಮಾಣಿಕವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಾಮಾಣಿಕವಾದ   ಗುಣವಾಚಕ

ಅರ್ಥ : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು

ಉದಾಹರಣೆ : ಅವನಲ್ಲಿ ನಿಜವಾದ ಪ್ರತಿಭೆ ಇದೆ.

ಸಮಾನಾರ್ಥಕ : ನಿಜವಾದ, ನಿಜವಾದಂತ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ


ಇತರ ಭಾಷೆಗಳಿಗೆ ಅನುವಾದ :

जो तथ्य से पूर्ण हो या जिसमें सत्यता निहित हो।

यह तथ्यपूर्ण बात है।
तथ्यपरक, तथ्यपूर्ण, तथ्यात्मक, प्रामाणिक, मुस्तनद, सारपूर्ण

ಅರ್ಥ : ಯಾರು ಪ್ರಾಮಾಣಿಕ, ನಿಷ್ಪಕ್ಷಪಾತ, ನ್ಯಾಯ, ಮುಂತಾದವುಗಳ ದಾರಿಯಲ್ಲಿ ನಡೆಯುತ್ತಾರೋ

ಉದಾಹರಣೆ : ನಮಗೆ ಒಬ್ಬ ಪ್ರಾಮಾಣಿಕನಾದ ವ್ಯಕ್ತಿ ಬೇಕು.

ಸಮಾನಾರ್ಥಕ : ಅಪ್ರಾಮಾಣಿಕನಲ್ಲದ, ಮೋಸ ಮಾಡದ


ಇತರ ಭಾಷೆಗಳಿಗೆ ಅನುವಾದ :

* जो ईमानदारी, निष्पक्षता, न्याय आदि के आधार पर हो।

हमें खरा सौदा करना चाहिए।
खरा, चोखा, सच्चा

Characterized by honesty and fairness.

Straight dealing.
A square deal.
square, straight