ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಡಿಗೆ ಪದದ ಅರ್ಥ ಮತ್ತು ಉದಾಹರಣೆಗಳು.

ಬಡಿಗೆ   ನಾಮಪದ

ಅರ್ಥ : ಲೋಹ ಅಥವಾ ದೊಣ್ಣೆ ಉದ್ದವಾಗಿದ್ದು ಮತ್ತು ಸ್ವಲ್ಪ ದುಂಡಾಗಿ ಕಾಣುವ ದೊಡ್ಡ ತುಂಡು

ಉದಾಹರಣೆ : ಇಲ್ಲಿ ಇಟ್ಟ ಸಲಾಕಿಯಿಂದ ಯುದ್ಧ ಪ್ರಾರಂಭಿಸಿದರು

ಸಮಾನಾರ್ಥಕ : ಕೋಲು, ದಪ್ಪಕೋಲು, ದೊಣ್ಣೆ, ಬೆತ್ತ, ಸಲಾಕಿ


ಇತರ ಭಾಷೆಗಳಿಗೆ ಅನುವಾದ :

धातु का लंबा और गोलनुमा थोड़ा मोटा टुकड़ा।

यहाँ रखी छड़ में जंग लग गई है।
छड़, सरिया

A long thin implement made of metal or wood.

rod

ಅರ್ಥ : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು

ಉದಾಹರಣೆ : ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.

ಸಮಾನಾರ್ಥಕ : ಕೋಲು, ದಂಡ, ದೊಣ್ಣೆ


ಇತರ ಭಾಷೆಗಳಿಗೆ ಅನುವಾದ :

लकड़ी या बाँस आदि का सीधा थोड़ा लंबा टुकड़ा।

बाग में बच्चे डंडे से आम तोड़ रहे हैं।
डंड, डंडा, डण्ड, डण्डा

ಅರ್ಥ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)

ಉದಾಹರಣೆ : ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.

ಸಮಾನಾರ್ಥಕ : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಾರ ಕೋಲು, ಬಾರಕೋಲು


ಇತರ ಭಾಷೆಗಳಿಗೆ ಅನುವಾದ :

बटे हुए सूत या चमड़े की डोर (जिससे जानवरों आदि को चलाने या भगाने के लिए मारते हैं)।

जानवरों को वश में रखने के लिए चाबुक का इस्तेमाल किया जाता है।
कोड़ा, चाबुक, चुटक, तोदन, शिफा, साँटा, सांटा, हंटर

An instrument with a handle and a flexible lash that is used for whipping.

whip

ಅರ್ಥ : ದಪ್ಪ ಮತ್ತು ಉದ್ಧವಾದ ಕೋಲು

ಉದಾಹರಣೆ : ಅವನು ದೊಣ್ಣೆಯಿಂದ ನಾಯಿಯನ್ನು ಹೊಡೆದನು.

ಸಮಾನಾರ್ಥಕ : ಕಡ್ಡಿ, ಕೋಲು, ಡೊಣ್ಣೆ, ದಂಡ, ದೊಣ್ಣೆ, ಬತ್ತಳಿಕೆ


ಇತರ ಭಾಷೆಗಳಿಗೆ ಅನುವಾದ :

मोटी और बड़ी छड़ी।

उसने कुत्ते को डंडे से मारा।
असा, चोब, डंड, डंडा, डण्ड, डण्डा, दंड, दण्ड, बल्लम, लाठी, सोंटा, सोटा

Club consisting of a heavy stick (often bamboo) bound with iron. Used by police in India.

lathee, lathi