ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬುದ್ಧಿವಂತ ಪದದ ಅರ್ಥ ಮತ್ತು ಉದಾಹರಣೆಗಳು.

ಬುದ್ಧಿವಂತ   ನಾಮಪದ

ಅರ್ಥ : ವಿಷಯಗಳ ಬಗ್ಗೆ ಒಳ್ಳೆಯ ರೀತಿಯಲ್ಲಿ ವಿಚಾರಣೆಯನ್ನು ಮಾಡುವ ಶಕ್ತಿಯನ್ನು ಹೊಂದಿರುವವನು

ಉದಾಹರಣೆ : ವಿಚಾಲಶೀಲನಿಗೆ ನಿರ್ಣಯಗಳನ್ನು ತೆಗೆದುಕೊಳ್ಳುವುದು ತುಂಬಾ ಸುಲಭವಾಗಿರುತ್ತದೆ.

ಸಮಾನಾರ್ಥಕ : ಬುದ್ಧಿ ಜೀವಿ, ಬುದ್ಧಿ-ಜೀವಿ, ಬುದ್ಧಿಜೀವಿ, ವಿಚಾರ ಶೀಲ, ವಿಚಾರ-ಶೀಲ, ವಿಚಾರವಂತ, ವಿಚಾರಶೀಲ


ಇತರ ಭಾಷೆಗಳಿಗೆ ಅನುವಾದ :

वह जिसमें अच्छी तरह विचार करने की शक्ति हो।

विचारशील को निर्णय लेने में आसानी होती है।
बुद्धिजीवी, विचारवान, विचारवान्, विचारशील

ಅರ್ಥ : ತುಂಬಾ ಬುದ್ಧಿವಂತಿಕೆ ಇರುವವ

ಉದಾಹರಣೆ : ಬುದ್ಧಿವಂತನು ಎಂತಹ ಕಠಿಣ ಸಂದರ್ಭವನ್ನಾದರೂ ನಿಭಾಯಿಸುತ್ತಾನೆ.

ಸಮಾನಾರ್ಥಕ : ಜ್ಞಾನವಂತ, ಪ್ರಾಜ್ಞ, ಬುದ್ಧಿಜೀವಿ, ಮೇಧಾವಿ


ಇತರ ಭಾಷೆಗಳಿಗೆ ಅನುವಾದ :

A person who uses the mind creatively.

intellect, intellectual

ಬುದ್ಧಿವಂತ   ಗುಣವಾಚಕ

ಅರ್ಥ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ

ಉದಾಹರಣೆ : ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.

ಸಮಾನಾರ್ಥಕ : ಚತುರತೆಯ, ಚಾಕಚಕ್ಯದ, ಚಾಲಕಿನ, ಚುರುಕು ಬುದ್ಧಿಯ, ಜಾಗರೂಕ, ದಕ್ಷ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ


ಇತರ ಭಾಷೆಗಳಿಗೆ ಅನುವಾದ :

चतुराई से काम करने वाला।

चालाक पुलिस अफसर ने अपराधियों के एक गिरोह को पकड़ा।
अमूक, अमूढ़, अमूर, आगर, खुर्राट, घूना, चंट, चतुर, चालाक, पटु, पृथुदर्शी, प्रगल्भ, बाँकुरा, सयाना, स्याना, होशियार

Mentally quick and resourceful.

An apt pupil.
You are a clever man...you reason well and your wit is bold.
apt, clever

ಅರ್ಥ : ಸ್ಮರಣ-ಶಕ್ತಿಯು ತೀವ್ರವಾಗಿವಂತಹ

ಉದಾಹರಣೆ : ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.

ಸಮಾನಾರ್ಥಕ : ಜಾಣ


ಇತರ ಭಾಷೆಗಳಿಗೆ ಅನುವಾದ :

जिसकी स्मरण-शक्ति तीव्र हो।

वह जहीन बालक विद्यालय का गौरव था।
जहीन, ज़हीन

Mentally nimble and resourceful.

Quick-witted debater.
Saved an embarrassing situation with quick-witted tact.
quick-witted

ಅರ್ಥ : ಯಾರಲ್ಲಿ ಸಾಮಾನ್ಯ ಜ್ಞಾನಕ್ಕಿಂತ ಅಧಿಕವಾದ ಬುದ್ಧಿಯಿದೆಯೋ (ಸ್ತ್ರೀ)

ಉದಾಹರಣೆ : ಅತ್ತೆಯು ತನ್ನ ಸೊಸೆಯಲ್ಲಿಯ ಅತಿಯಾದ ಬುದ್ಧಿವಂತಿಕೆಯನ್ನು ನೋಡಿ ಹೊಟ್ಟೆ ಹುರಿದುಕೊಳ್ಳುತ್ತಿದ್ದಳು.

ಸಮಾನಾರ್ಥಕ : ಬುದ್ಧಿಶಾಲಿ


ಇತರ ಭಾಷೆಗಳಿಗೆ ಅನುವಾದ :

जिसमें सामान्य से अधिक समझ बुद्धि हो (स्त्री)।

वे अपनी बुद्धिमती बहू की सराहना करते नहीं थकते थे।
बुद्धिमती

ಅರ್ಥ : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ

ಉದಾಹರಣೆ : ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.

ಸಮಾನಾರ್ಥಕ : ಜಾಣ, ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ


ಇತರ ಭಾಷೆಗಳಿಗೆ ಅನುವಾದ :

बहुत अधिक विज्ञ या ज्ञानवान।

सुविज्ञ नागरिकों ने समाज के विकास में बहुत बड़ा योगदान दिया है।
सुजान, सुज्ञ, सुविज्ञ

ಅರ್ಥ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

ಉದಾಹರಣೆ : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

ಸಮಾನಾರ್ಥಕ : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ


ಇತರ ಭಾಷೆಗಳಿಗೆ ಅನುವಾದ :

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip