ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೂಜು ಹಿಡಿದ ಪದದ ಅರ್ಥ ಮತ್ತು ಉದಾಹರಣೆಗಳು.

ಬೂಜು ಹಿಡಿದ   ಗುಣವಾಚಕ

ಅರ್ಥ : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ

ಉದಾಹರಣೆ : ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.

ಸಮಾನಾರ್ಥಕ : ಕೆಟ್ಟುಹೋದ, ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ, ಹಳಸಿದಂತ


ಇತರ ಭಾಷೆಗಳಿಗೆ ಅನುವಾದ :

जो अधिक समय तक पड़ा रहने के कारण दुर्गंधयुक्त और कसैला हो गया हो।

भिखारी भकसा खाना खा रहा है।
बुसा हुआ, भकसा