ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭಾಜ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಭಾಜ್ಯ   ನಾಮಪದ

ಅರ್ಥ : ಒಂದು ಸಂಖ್ಯೆಯನ್ನು ಮತ್ತೊಂದು ಸಂಖ್ಯೆಯಿಂದ ಭಾಗಿಸುವುದು

ಉದಾಹರಣೆ : ಇರುವ ಇಪ್ಪತ್ತು ರೂಗಳಲ್ಲಿ ಮೂವರಿಗೆ ಭಾಗಾಕಾರ ಮಾಡಿ ಸಮಾನವಾಗಿ ಹಂಚಲಾಯಿತು.

ಸಮಾನಾರ್ಥಕ : ಭಾಗಾಕಾರ


ಇತರ ಭಾಷೆಗಳಿಗೆ ಅನುವಾದ :

किसी संख्या से दूसरी संख्या को भाग देने की क्रिया।

आज गणित की कक्षा में भाग कर्म सिखाया जायेगा।
तकसीम, तक़सीम, तक़्सीम, तक्सीम, भाग, भाग कर्म, विभाजन

An arithmetic operation that is the inverse of multiplication. The quotient of two numbers is computed.

division

ಅರ್ಥ : ಭಾಗಿಸಲ್ಪಡುವಂತಹ ಸಂಖ್ಯೆ

ಉದಾಹರಣೆ : ಭಾಜಕದಿಂದ ಭಾಜ್ಯ ಸಂಖ್ಯೆಯನ್ನು ಭಾಗಿಸಿದ ಮೇಲೆ ನಾಲ್ಕು ಶೇಷವಾಗಿ ಬಂತು

ಸಮಾನಾರ್ಥಕ : ಭಾಜ್ಯ ಸಂಖ್ಯೆ


ಇತರ ಭಾಷೆಗಳಿಗೆ ಅನುವಾದ :

वह संख्या या राशि जिसमें भाजक अंक या संख्या से भाग दिया जाता है।

विभाज्य संख्या में विभाजक संख्या से भाग करने पर भागफल चार आया।
भाज्य, विभाज्य, विभाज्य संख्या

A number to be divided by another number.

dividend

ಭಾಜ್ಯ   ಗುಣವಾಚಕ

ಅರ್ಥ : ಯಾವುದನ್ನು ಭಾಗಿಸಲಾಗುತ್ತದೆಯೋ

ಉದಾಹರಣೆ : ನಾಲ್ಕು ಎರಡರಿಂದ ವಿಭಾಜ್ಯವಾಗುತ್ತದೆ.

ಸಮಾನಾರ್ಥಕ : ಭಾಗಿಸಲಾಗುವ, ಭಾಗಿಸಲಾಗುವಂತ, ಭಾಗಿಸಲಾಗುವಂತಹ, ಭಾಗಿಸಲಾದ, ಭಾಗಿಸಲಾದಂತ, ಭಾಗಿಸಲಾದಂತಹ, ಭಾಗಿಸುವಂತ, ಭಾಗಿಸುವಂತಹ, ಭಾಜ್ಯವಾಗುವ, ಭಾಜ್ಯವಾಗುವಂತ, ಭಾಜ್ಯವಾಗುವಂತಹ, ಭಾಜ್ಯವಾದ, ಭಾಜ್ಯವಾದಂತ, ಭಾಜ್ಯವಾದಂತಹ, ವಿಭಾಜ್ಯ, ವಿಭಾಜ್ಯವಾಗುಂತಹ, ವಿಭಾಜ್ಯವಾಗುವ, ವಿಭಾಜ್ಯವಾಗುವಂತ, ವಿಭಾಜ್ಯವಾದ, ವಿಭಾಜ್ಯವಾದಂತ, ವಿಭಾಜ್ಯವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका विभाग किया जा सके या जिसे बाँटा जा सके।

चार दो से विभाज्य है।
भाज्य, विभाजनीय, विभाज्य

Capable of being or liable to be divided or separated.

Even numbers are divisible by two.
The Americans fought a bloody war to prove that their nation is not divisible.
divisible