ಅರ್ಥ : ಒಂದು ರೀತಿಯ ಸ್ಪೋಟಕ ಪದಾರ್ಥವು ಬೆಂಕಿ ತಾಗಿದ ತಕ್ಷಣ ಸಿಡಿಯುವುದು ಮತ್ತು ಅಂತಹ ಪದಾರ್ಥಗಳನ್ನು ತೋಪು, ಬಂದೂಕಿನಲ್ಲಿ ತುಂಬಿ ಚಾಲನೆ ಮಾಡುವರು
ಉದಾಹರಣೆ :
ಪಟಾಕಿಗಳಲ್ಲಿ ಮದ್ದು ತುಂಬಿರುತ್ತಾರೆ
ಸಮಾನಾರ್ಥಕ : ಕೋವಿಮದ್ದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ರೋಗಿಯನ್ನು ಆರೋಗ್ಯವಂತನಾಗಿ ಮಾಡುವ ಸ್ಥಿತಿ ಅಥವಾ ರೋಗವನ್ನು ಚಿಕಿತ್ಸೆಮಾಡುವ ಅಥವಾ ರೋಗವನ್ನು ತಡೆಯುವುದಕ್ಕೋಸ್ಕರ ವಿಧಿಪೂರ್ವಕವಾಗಿ ಮಾಡಿರುವಂತಹ ಪದಾರ್ಥಗಳ ಮಿಶ್ರಣ
ಉದಾಹರಣೆ :
ನಿಯಮಿತವಾದ ಔಷಧಿಯನ್ನು ಸೇವಿಸುವುದರಿಂದ ಮಾತ್ರ ರೋಗನಿವಾರಣೆಯಾಗುತ್ತದೆ.
ಇತರ ಭಾಷೆಗಳಿಗೆ ಅನುವಾದ :
(medicine) something that treats or prevents or alleviates the symptoms of disease.
medicament, medication, medicinal drug, medicine