ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಧ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಮಧ್ಯ   ನಾಮಪದ

ಅರ್ಥ : ಕೈ ಮಧ್ಯದಲ್ಲಿ ಇರುವ ಬೆರಳು

ಉದಾಹರಣೆ : ನಡುಬೆರಳು ಎಲ್ಲಾ ಬೆರಳಿಗಿಂತ ದೊಡ್ಡ ಬೆರಳು

ಸಮಾನಾರ್ಥಕ : ನಡು, ಮಧ್ಯಯದ


ಇತರ ಭಾಷೆಗಳಿಗೆ ಅನುವಾದ :

हाथ के बीच की उँगली।

मध्यमा हाथ की सबसे लंबी उँगली होती है।
कर्णिका, ज्येष्ठा, मध्यमा

The second finger. Between the index finger and the ring finger.

middle finger

ಅರ್ಥ : ಮಧ್ಯದ ಭಾಗ ಅಥವಾ ಸ್ಥಾನ

ಉದಾಹರಣೆ : ಮನೆಯ ಮಧ್ಯದಲ್ಲಿ ಅಂಗಳವಿದೆ.

ಸಮಾನಾರ್ಥಕ : ಅಂತರ, ಕೇಂದ್ರ, ನಡು, ನಡುವಣ ಭಾಗ, ಹೃದಯ ಸ್ಥಳ, ಹೃದಯಭಾಗ


ಇತರ ಭಾಷೆಗಳಿಗೆ ಅನುವಾದ :

An area that is approximately central within some larger region.

It is in the center of town.
They ran forward into the heart of the struggle.
They were in the eye of the storm.
center, centre, eye, heart, middle

ಅರ್ಥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

ಉದಾಹರಣೆ : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

ಸಮಾನಾರ್ಥಕ : ನಶೆಯ ರಸ, ಮಧು, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ, ಹೆಂಡ


ಇತರ ಭಾಷೆಗಳಿಗೆ ಅನುವಾದ :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

ಅರ್ಥ : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ

ಉದಾಹರಣೆ : ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.

ಸಮಾನಾರ್ಥಕ : ಅಂತರ, ದೂರ, ವ್ಯತ್ಯಾಸ


ಇತರ ಭಾಷೆಗಳಿಗೆ ಅನುವಾದ :

दो वस्तुओं या बिंदुओं के बीच का स्थान या माप।

घर से कार्यालय तक की दूरी लगभग एक किलोमीटर है।
अंतर, अन्तर, आँतर, टप्पा, दूरी, फरक, फर्क, फ़रक़, फ़र्क़, फ़ासला, फासला, बीच

Size of the gap between two places.

The distance from New York to Chicago.
He determined the length of the shortest line segment joining the two points.
distance, length