ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಾನಹಾನಿ ಪದದ ಅರ್ಥ ಮತ್ತು ಉದಾಹರಣೆಗಳು.

ಮಾನಹಾನಿ   ನಾಮಪದ

ಅರ್ಥ : ಮಾತು ಅಥವಾ ಕ್ರಿಯೆಯ ಮೂಲಕ ಒಬ್ಬರ ಮೇಲೆ ನಿಂದನೆ ಮಾಡುವುದು

ಉದಾಹರಣೆ : ರಾಮನು ಶ್ಯಾಮನ ವಿರುದ್ದ ಮಾನಹಾನಿ ಮೊಕದ್ದಮೆ ಹೂಡಿದನು

ಸಮಾನಾರ್ಥಕ : ಅಪವಾದ, ದೋಷಾರೋಪಣೆ, ನಿಂದೆ


ಇತರ ಭಾಷೆಗಳಿಗೆ ಅನುವಾದ :

कोई ऐसा काम या बात करने की क्रिया जिससे किसी का मान या प्रतिष्ठा घटे।

राम ने श्याम के विरुद्ध मानहानि का मुकदमा चलाया।
अवमानन, अवमानना, आबरूरेज़ी, आबरूरेजी, मानहानि

An abusive attack on a person's character or good name.

aspersion, calumny, defamation, denigration, slander