ಅರ್ಥ : ಧರ್ಮದ ಮೇಲೆ ಡೋಂಗಿ ಹೇಳುತ್ತಾ ಸ್ವಾರ್ಥವನ್ನು ಸಾಧಿಸಿಕೊಳ್ಳುವ ವ್ಯಕ್ತಿ
ಉದಾಹರಣೆ :
ಮೋಸಗಾರ ಜಾಲಕ್ಕೆ ಬಿದ್ದ ಮೋಹಿನಿ ತುಂಬಾ ಪಶ್ಚಾತಾಪ ಪಟ್ಟಳು
ಸಮಾನಾರ್ಥಕ : ಆಶಾಡಬೂತಿ, ಕಪಟಿ, ಕಪಟಿ ಸಾಧು, ಕಪಟಿಸಾದು ಕಪಟಿ-ಸಾಧು, ಮೋಸಗಾರ ದಗಾಕೋರ, ವೇಶದಾರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮೋಸ ಮಾಡುವ ವ್ಯಕ್ತಿ
ಉದಾಹರಣೆ :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
ಸಮಾನಾರ್ಥಕ : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚನೆಗಾರ, ಸಂಚುಗಾರ
ಇತರ ಭಾಷೆಗಳಿಗೆ ಅನುವಾದ :
धोखा देनेवाला व्यक्ति।
आधुनिक युग में धोखेबाजों की कमी नहीं है।