ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವ್ಯಕ್ತಿ ಪದದ ಅರ್ಥ ಮತ್ತು ಉದಾಹರಣೆಗಳು.

ವ್ಯಕ್ತಿ   ನಾಮಪದ

ಅರ್ಥ : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು

ಉದಾಹರಣೆ : ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.

ಸಮಾನಾರ್ಥಕ : ಅಂತರಪರ್ಶುಕ, ಅಸಾಮಿ, ಆಳು, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ


ಇತರ ಭಾಷೆಗಳಿಗೆ ಅನುವಾದ :

वह द्विपद प्राणी जो अपने बुद्धिबल के कारण सब प्राणियों में श्रेष्ठ है और जिसके अंतर्गत हम, आप और सब लोग हैं।

मानव अपनी बुद्धि के कारण सभी प्राणियों में श्रेष्ठ है।
आदमी, इंसान, इनसान, इन्सान, निदद्रु, मनुज, मनुष, मनुष्य, मर्त्य, मर्दुम, मानव, मानुष, मानुस

Any living or extinct member of the family Hominidae characterized by superior intelligence, articulate speech, and erect carriage.

homo, human, human being, man

ಅರ್ಥ : ಮನುಷ್ಯ ಜಾತಿಗೆ ಸೇರಿದವನು

ಉದಾಹರಣೆ : ಮನುಷ್ಯ ಎಲ್ಲಾ ಪ್ರಾಣಿಗಳಿಗಿಂತ ಬುದ್ಧಿವಂತ ಪ್ರಾಣಿ.

ಸಮಾನಾರ್ಥಕ : ಮನುಜ, ಮನುಷ್ಯ, ಮಾನವ


ಇತರ ಭಾಷೆಗಳಿಗೆ ಅನುವಾದ :

आदम के वंशज या सन्तान। मनुष्य जाति या समूह में से कोई एक।

प्रत्येक आदमी की पसन्द भिन्न-भिन्न होती है।
इस कार में दो ही व्यक्ति बैठ सकते हैं।
सरकार में कुछ नए चेहरे भी शामिल किए गए हैं।
असामी, आदमजाद, आदमी, चेहरा, जन, जना, नफर, नफ़र, बंदा, बन्दा, मनुष्य, मानस, व्यक्ति, शख़्स, शख्स

A human being.

There was too much for one person to do.
individual, mortal, person, somebody, someone, soul

ಅರ್ಥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ಉದಾಹರಣೆ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ಸಮಾನಾರ್ಥಕ : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ಸೇವಕ


ಇತರ ಭಾಷೆಗಳಿಗೆ ಅನುವಾದ :

A person working in the service of another (especially in the household).

retainer, servant