ಅರ್ಥ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
ಉದಾಹರಣೆ :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
ಸಮಾನಾರ್ಥಕ : ಅಡಚಣೆ, ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಬಾಧೆ, ಸಂಕಷ್ಟ
ಇತರ ಭಾಷೆಗಳಿಗೆ ಅನುವಾದ :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterಅರ್ಥ : ತೊಂದರೆಗೆ ಕಾರಣವಾದ ಅಂಶ ಅಥವಾ ಸಂಗತಿ
ಉದಾಹರಣೆ :
ನಿನ್ನ ಸಮಸ್ಯೆ ಏನು ?
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
ಉದಾಹರಣೆ :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
ಸಮಾನಾರ್ಥಕ : ಚಿಂತೆ, ತೊಡಕು, ರಗಳೆ, ಸಿಕ್ಕು
ಇತರ ಭಾಷೆಗಳಿಗೆ ಅನುವಾದ :
Trouble or confusion resulting from complexity.
perplexity