ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಲಹೆ ಪದದ ಅರ್ಥ ಮತ್ತು ಉದಾಹರಣೆಗಳು.

ಸಲಹೆ   ನಾಮಪದ

ಅರ್ಥ : ಎಲ್ಲರೂ ಸೇರಿ ಯಾವುದು ಸರಿ, ತಪ್ಪು ಅಥವಾ ಏನು ಮಾಡಬೇಕು ಎಂದು ತೀರ್ಮಾನ ತೆಗೆದುಕೊಳ್ಳುವ ಕ್ರಿಯೆ

ಉದಾಹರಣೆ : ಎಲ್ಲಾ ಮಂತ್ರಿಗಳ ಜೊತೆ ಪರಾಮರ್ಷಿಸಿ ಪ್ರಧಾನ ಮಂತ್ರಿಗಳು ಒಂದು ನಿರ್ಧಾರಕ್ಕೆ ಬಂದರು.

ಸಮಾನಾರ್ಥಕ : ಪರಾಮರ್ಶೆ, ವಿಚಾರ-ವಿಮರ್ಶೆ


ಇತರ ಭಾಷೆಗಳಿಗೆ ಅನುವಾದ :

आपस में मिलकर यह जानने की क्रिया कि क्या ठीक है अथवा क्या होना चाहिए।

प्रधानमंत्रीजी इस समस्या को हल करने के लिए सभी मंत्रियों से परामर्श लेना चाहते हैं।
परामर्श, प्रतिजल्प, मंत्रणा, मन्त्रणा, मशवरा, मशविरा, विचार-विमर्श, सलाह, सलाह-मशविरा

A proposal for an appropriate course of action.

advice

ಅರ್ಥ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು

ಉದಾಹರಣೆ : ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.

ಸಮಾನಾರ್ಥಕ : ಅಭಿಪ್ರಾಯ, ಆಲೋಚನೆ, ತಿಳಿವು, ನಿರ್ಣಯ, ಪರಾಮರ್ಶ, ಪರಾಮರ್ಶನ, ವಿಚಾರ, ಸೂಚನೆ


ಇತರ ಭಾಷೆಗಳಿಗೆ ಅನುವಾದ :

जिस बात की ओर किसी का ध्यान न गया हो उसकी ओर उसका ध्यान दिलाने के लिए कही हुई बात।

आपका सुझाव सबसे अच्छा है।
तरकीब, परामर्श, मंतव्य, मन्तव्य, राय, सलाह, सुझाव

A proposal offered for acceptance or rejection.

It was a suggestion we couldn't refuse.
proffer, proposition, suggestion

ಅರ್ಥ : ಪರಾಮರ್ಶೆ ಮಾಡುವ ಕ್ರಿಯೆ

ಉದಾಹರಣೆ : ಶಾಲೆಯಲ್ಲಿ ಮಾರ್ಗದರ್ಶನ ಮಾಡುವ ಸಮಯದಲ್ಲಿ ಎಲ್ಲಾ ಹೊಸ ವಿದ್ಯಾರ್ಥಿಗಳು ಅಲ್ಲಿ ಇದ್ದರು

ಸಮಾನಾರ್ಥಕ : ಮಾರ್ಗದರ್ಶನ


ಇತರ ಭಾಷೆಗಳಿಗೆ ಅನುವಾದ :

परामर्श देने की क्रिया।

विद्यालय में काउन्सलिंग के समय सभी नये विद्यार्थी उपस्थित थे।
उपबोधन, काउन्सलिंग

Something that provides direction or advice as to a decision or course of action.

counsel, counseling, counselling, direction, guidance

ಅರ್ಥ : ಯಾವುದಾದರೂ ಕೆಲಸ ಮಾಡುವ ಮುನ್ನ ಇನ್ನೊಬ್ಬರ ಮುಂದಿಟ್ಟು ವಿಚಾರ-ವಿಮರ್ಶೆ ಮಾಡುವುದು

ಉದಾಹರಣೆ : ಪ್ರಧಾನಮಂತ್ರಿ ಪಾಕೀಸ್ತಾಕ್ಕೆ ಶಾಂತಿ ಪ್ರಸ್ತಾವ ಮುಂದಿಟ್ಟರು.

ಸಮಾನಾರ್ಥಕ : ಪ್ರಸ್ತಾವ


ಇತರ ಭಾಷೆಗಳಿಗೆ ಅನುವಾದ :

जो किसी के सामने स्वीकृति या अस्वीकृति के लिए प्रस्तुत किया जाय।

प्रधानमंत्री के शांति के प्रस्ताव को पाकिस्तान ने स्वीकार किया।
आफर, ऑफर, पेशकश, प्रस्ताव, सुझाव

The verbal act of offering.

A generous offer of assistance.
offer, offering