ಅರ್ಥ : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು
ಉದಾಹರಣೆ :
ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
Material used to daub walls.
daubಅರ್ಥ : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ
ಉದಾಹರಣೆ :
ಕಣವನ್ನು ಸಗಣಿಯಿಂದ ಸಾರಿಸಿದರು.
ಸಮಾನಾರ್ಥಕ : ಲೇಪಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಾರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ಉದಾಹರಣೆ :
ಅವನು ಮನೆಯನ್ನು ಕೆಲಸದವರ ಹತ್ತಿರ ಸಾರಿಸಿಸುತ್ತಿದ್ದಾರೆ.
ಸಮಾನಾರ್ಥಕ : ಸಾರಿಸುವಂತೆ ಮಾಡು, ಸಾರಿಸುವಂತೆ-ಮಾಡು
ಇತರ ಭಾಷೆಗಳಿಗೆ ಅನುವಾದ :