ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಿಕ್ಕಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸಿಕ್ಕಿಸು   ಕ್ರಿಯಾಪದ

ಅರ್ಥ : ಯಾವುದೋ ವಸ್ತುಗಳನ್ನು ಒಂದು ಕಡೆ ಸಿಕ್ಕಿಸಿ ಅದು ಸುಲಭವಾಗಿ ಬಾರದಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ಸಿಪಾಯಿಗಳು ಬೆಟ್ಟದ ಮೇಲೆ ಭಾವುಟವನ್ನು ಸಿಕ್ಕಿಸಿದರು.


ಇತರ ಭಾಷೆಗಳಿಗೆ ಅನುವಾದ :

किसी वस्तु को कहीं पर स्थिर करना ताकि वह आसानी से न निकल सके।

सिपाहियों ने कमंद को चट्टान पर अटकाया।
अटकाना, अड़काना, अड़ाना, अराना, अरुझाना, उलझाना, फँसाना, फंसाना

Cause to be firmly attached.

Fasten the lock onto the door.
She fixed her gaze on the man.
fasten, fix, secure

ಅರ್ಥ : ಯಾವುದಾದರು ತೊಂದರೆ ಅಥವಾ ಜಂಜಾಟದಲ್ಲಿ ತಮ್ಮ ಜೊತೆ ವಿನಾಕಾರಣ ಇನ್ನೊಬ್ಬರನ್ನು ಸಿಕ್ಕಿಹಾಕಿಸುವುದು

ಉದಾಹರಣೆ : ರಮೇಶ ಈ ಗೊಂದಲದಲ್ಲಿ ತನ್ನ ಜೊತೆ ನನ್ನನ್ನೂ ಸಿಕ್ಕಿಸಿದ.

ಸಮಾನಾರ್ಥಕ : ತೊಡಕಿಸು, ಸಿಕ್ಕಿಹಾಕಿಸು


ಇತರ ಭಾಷೆಗಳಿಗೆ ಅನುವಾದ :

उलझन या झंझट के लिए किसी को उत्तरदायी बनाकर उसे अपने साथ लगाना।

रमेश खुद तो फँसा ही साथ में मुझे भी लपेट लिया।
लपेटना

Engage as a participant.

Don't involve me in your family affairs!.
involve

ಅರ್ಥ : ಯಾವುದೋ ಒಂದು ವಸ್ತುವನ್ನು ಮತ್ತೊಂದಕ್ಕೆ ಸೇರಿಸುವ ಅಥವಾ ತುರುಕುವ ಪ್ರಕ್ರಿಯೆ

ಉದಾಹರಣೆ : ಚಿಲಕದ ಕೊಂಡಿಯನ್ನು ಸರಪಳಿಗೆ ಸಿಕ್ಕಿಸು.


ಇತರ ಭಾಷೆಗಳಿಗೆ ಅನುವಾದ :

एक वस्तु को दूसरी में लगाना या फँसाना।

साँकल को कुंडी में अटका दो।
अटकाना, अड़ाना, अराना

ಅರ್ಥ : ಯಾರನ್ನಾದರೂ ಕಷ್ಟಕ್ಕೆ ಸಿಕ್ಕಿಸುವ ಪ್ರಕ್ರಿಯೆ

ಉದಾಹರಣೆ : ಸೂರಜೀತರು ತಪ್ಪು ಮಾಡಿ ಜೇಲಿಗೆ ಹೋಗುವುದಲ್ಲದೇ ತಮ್ಮ ಕುಟುಂಬದವರನ್ನೂ ಈ ಕಷ್ಟಕ್ಕೆ ಸಿಕ್ಕಿಸಿದರು.

ಸಮಾನಾರ್ಥಕ : ಸಿಕ್ಕಿ ಬೀಳಿಸು, ಸಿಲುಕಿಸು


ಇತರ ಭಾಷೆಗಳಿಗೆ ಅನುವಾದ :

किसी को मुसीबत में डालना।

सुरजीत खुद तो कत्ल करके जेल गया ही साथ ही घर वालों को भी फँसा गया।
फँसाना, फंसाना

ಅರ್ಥ : ಬಲೆಯಲ್ಲಿ ಬಿಳಿಸು

ಉದಾಹರಣೆ : ಬೇಟೆಗಾರನು ಬಲೆಯನ್ನು ಹಾಕಿ ಪಕ್ಷಿಯನ್ನು ಹಿಡಿದನು.

ಸಮಾನಾರ್ಥಕ : ಬಲೆಯಲ್ಲಿ ಹಿಡಿ


ಇತರ ಭಾಷೆಗಳಿಗೆ ಅನುವಾದ :

फंदे में डालना।

शिकारी जाल में एक पक्षी को फाँद रहा है।
फँसाना, फंसाना, फाँदना, फांदना

Catch in or as if in a trap.

The men trap foxes.
ensnare, entrap, snare, trammel, trap

ಅರ್ಥ : ಯಾರನ್ನಾದರೂ ಬಂದನದಲ್ಲಿ ಅಥವಾ ಬಲೆಯಲ್ಲಿ ಬೀಳಿಸುವುದು ಇದರಿಂದ ಅವರು ಹೊರಬರುವುದು ಕಠಿಣವಾಗಿರುತ್ತದೆ

ಉದಾಹರಣೆ : ಬೇಟೆಗಾರನು ಪಕ್ಷಿಗಳನ್ನು ತನ್ನ ಬಲೆಗೆ ಸಿಕ್ಕಿಸಿದನು.

ಸಮಾನಾರ್ಥಕ : ಬೀಳಿಸು


ಇತರ ಭಾಷೆಗಳಿಗೆ ಅನುವಾದ :

किसी को बंधन या फंदे में इस प्रकार फँसाना कि उसका निकलना कठिन हो।

शिकारी ने पक्षियों को जाल में उलझा दिया।
अरुझाना, उलझाना, फँसाना, फंसाना, फाँसना, फांसना, बझाना

Catch with a lasso.

Rope cows.
lasso, rope

ಅರ್ಥ : ಯಾವುದೋ ಒಂದಕ್ಕೆ ಬೆಣೆ ಸಿಕ್ಕಿಸುವ ಪ್ರಕ್ರಿಯೆ

ಉದಾಹರಣೆ : ಸೀಸೆಯ ಬಾಯಿಯನ್ನು ಮುಚ್ಚಲು ಕಾಗದವನ್ನು ಸಿಕ್ಕಿಸಲಾಯಿಸು.

ಸಮಾನಾರ್ಥಕ : ತುರುಕು


ಇತರ ಭಾಷೆಗಳಿಗೆ ಅನುವಾದ :

डाट लगाना।

बोतल का मुँह बंद करने के लिए कागज अड़ा दो।
अड़ाना, अराना

Fill or close tightly with or as if with a plug.

Plug the hole.
Stop up the leak.
plug, secure, stop up

ಅರ್ಥ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

ಉದಾಹರಣೆ : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

ಸಮಾನಾರ್ಥಕ : ಜಾಲದಲ್ಲಿ ಹಿಡಿ, ವಶಪಡಿಸಿಕೊಳ್ಳು, ಸಿಕ್ಕು ಬೀಳಿಸು


ಇತರ ಭಾಷೆಗಳಿಗೆ ಅನುವಾದ :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना