ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಲಿ ಪದದ ಅರ್ಥ ಮತ್ತು ಉದಾಹರಣೆಗಳು.

ಸುಲಿ   ಕ್ರಿಯಾಪದ

ಅರ್ಥ : ಅಪಘಾತ ಇತ್ಯಾದಿಗಳಲ್ಲಿ ಬೀಳುವ ಹೊಡೆತ ಪೆಟ್ಟು ಉಜ್ಜುವಿಕೆ ಇತ್ಯಾದಿಗಳ ಕಾರಣದಿಂದ ಚರ್ಮ ಕಿತ್ತು ಬರುವ ಪ್ರಕ್ರಿಯೆ

ಉದಾಹರಣೆ : ಗಾಡಿಯಿಂದ ಕೆಳಗೆ ಬಿದ್ದ ಕಾರಣ ಅವಳ ಕಾಲಿನ ಚರ್ಮ ಸುಲಿದು ಹೋಯಿತು.


ಇತರ ಭಾಷೆಗಳಿಗೆ ಅನುವಾದ :

शरीर के किसी अंग में रगड़ लगने से त्वचा का उतर जाना।

गाड़ी से गिरने से उसके पैर की त्वचा छिल गई।
छिलना

ಅರ್ಥ : ಸಿಪ್ಪೆ ಸುಲಿಯುವ ಕೆಲಸವನ್ನು ಬೇರೆವರ ಕೈಯಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ರೈತನ್ನು ಹೊಲದಲ್ಲಿ ಈರುಳ್ಳಿ ಸಿಪ್ಪೆಯನ್ನು ಸುಲಿಸುತ್ತಿದ್ದ.


ಇತರ ಭಾಷೆಗಳಿಗೆ ಅನುವಾದ :

छीलने का काम किसी और से कराना।

किसान खेत में गन्ना छिलवा रहा है।
छिलवाना

Strip the skin off.

Pare apples.
pare, peel, skin

ಅರ್ಥ : ಸಿಪ್ಪ ಸುಲಿಯುವ ಕೆಲಸ ಮಾಡುವ ಕ್ರಿಯೆ

ಉದಾಹರಣೆ : ಕಬ್ಬಿನ ಸಿಪ್ಪೆಯನ್ನು ಸುಲಿದಾಯಿತು.


ಇತರ ಭಾಷೆಗಳಿಗೆ ಅನುವಾದ :

छीलने का काम होना।

गन्ना छिल गया।
छिलना

ಅರ್ಥ : ಸಿಪ್ಪೆ ಅಥವಾ ತೊಗಟೆಯನ್ನು ತೆಗೆಯುವ ಕ್ರಿಯೆ

ಉದಾಹರಣೆ : ರೈತನು ಹೊಲದಲ್ಲಿ ಕಬ್ಬನ್ನು ಸುಲಿಯುತ್ತಿದ್ದಾನೆ.

ಸಮಾನಾರ್ಥಕ : ಕೆರೆದು ತೆಗೆ, ಸಿಪ್ಪೆ ಸುಲಿ, ಹೆರೆ


ಇತರ ಭಾಷೆಗಳಿಗೆ ಅನುವಾದ :

छिलका या छाल उतारना।

किसान खेत में गन्ना छील रहा है।
छीलना, छोलना

Remove the hulls from.

Hull the berries.
hull