ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ತೋತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ತೋತ್ರ   ನಾಮಪದ

ಅರ್ಥ : ಭಕ್ತಿಯ ಒಂಭತ್ತು ಬೇದಗಳಲ್ಲಿ ಒಂದು, ಅದರಲ್ಲಿ ಆರಾಧಕನು ತನ್ನ ಆರಾಧ್ಯ ದೇವರನ್ನು ಗುಣಗಾನ ಮಾಡುತ್ತಾನೆ

ಉದಾಹರಣೆ : ದೇವಾಲಯದಲ್ಲಿ ಭಕ್ತರ ಗುಂಪು ಎಲ್ಲಾ ಸಮಯದಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ.

ಸಮಾನಾರ್ಥಕ : ಅಭಿವಂದನೆ, ಪ್ರಾರ್ಥನೆ, ವಂದನೆ, ಸ್ತುತಿ


ಇತರ ಭಾಷೆಗಳಿಗೆ ಅನುವಾದ :

भक्ति के नौ भेदों में से एक, जिसमें उपासक अपने उपास्य देव का गुणगान करता है।

मंदिर में प्रार्थना हो रही है।
अभिवंदन, अभिवंदना, अभिवन्दन, अभिवन्दना, अभिवादन, अरदास, इड़ा, प्रार्थना, वंदन, वंदना, वन्दन, वन्दना, स्तव, स्तुति, स्तोत्र

The act of communicating with a deity (especially as a petition or in adoration or contrition or thanksgiving).

The priest sank to his knees in prayer.
prayer, supplication

ಅರ್ಥ : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು

ಉದಾಹರಣೆ : ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.

ಸಮಾನಾರ್ಥಕ : ಕೊಂಡಾಟ, ಗುಣಗಾನ, ಪ್ರಶಂಸೆ, ಶ್ಲಾಘನೆ, ಸ್ತುತಿ, ಹೊಗಳಿಕೆ


ಇತರ ಭಾಷೆಗಳಿಗೆ ಅನುವಾದ :

यश का बखान या वर्णन।

वह अपने गुरु का गुणगान करते नहीं अघाता है।
अनुकीर्तन, अनुकीर्त्तन, गुणगान

An expression of approval and commendation.

He always appreciated praise for his work.
congratulations, extolment, kudos, praise