ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಸ್ತ ಪದದ ಅರ್ಥ ಮತ್ತು ಉದಾಹರಣೆಗಳು.

ಹಸ್ತ   ನಾಮಪದ

ಅರ್ಥ : ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ

ಉದಾಹರಣೆ : ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.

ಸಮಾನಾರ್ಥಕ : ಕರ, ಕೈ


ಇತರ ಭಾಷೆಗಳಿಗೆ ಅನುವಾದ :

चौबीस अंगुल की एक नाप या कोहनी से पंजे के सिरे तक की लंबाई की नाप।

इस वस्त्र की लंबाई दो हाथ है।
हस्त, हाथ

ಅರ್ಥ : ಎಪ್ಪತ್ತೇಳು ನಕ್ಷತ್ರಗಳಲ್ಲಿ ಹದಿಮೂರನೇ ನಕ್ಷತ್ರ

ಉದಾಹರಣೆ : ಹಸ್ತ ನಕ್ಷತ್ರದಲ್ಲಿ ಐದು ನಕ್ಷತ್ರಗಳಿವೆ.

ಸಮಾನಾರ್ಥಕ : ಹಸ್ತ ನಕ್ಷತ್ರ, ಹಸ್ತ-ನಕ್ಷತ್ರ, ಹಸ್ತನಕ್ಷತ್ರ


ಇತರ ಭಾಷೆಗಳಿಗೆ ಅನುವಾದ :

सत्ताईस नक्षत्रों में से तेरहवाँ।

हस्त नक्षत्र में पाँच तारे हैं।
सविता-दैवत, हथिया, हस्त, हस्त नक्षत्र

ಅರ್ಥ : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ

ಉದಾಹರಣೆ : ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.

ಸಮಾನಾರ್ಥಕ : ಕರ, ಕೈ, ಮಣಿಕಟ್ಟಿನಿಂದ


ಇತರ ಭಾಷೆಗಳಿಗೆ ಅನುವಾದ :

कोहनी से पंजे के सिरे तक का भाग।

दुर्घटना में उसका दाहिना हाथ टूट गया।
कर, पाणि, हस्त, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw

ಅರ್ಥ : ಮಣ್ಣಿಕಟ್ಟಿನ ಮುಂದಿನ ಭಾಗ

ಉದಾಹರಣೆ : ಅವನ ಕೈ ಯಂತ್ರದ ಒಳಗೆ ಹೋಯಿತು.

ಸಮಾನಾರ್ಥಕ : ಕರ, ಕೈ


ಇತರ ಭಾಷೆಗಳಿಗೆ ಅನುವಾದ :

कलाई के आगे का भाग।

उसका हाथ मशीन के नीचे आ गया।
कर, पंजा, पाणि, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw