ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಡುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಹಾಡುವಿಕೆ   ನಾಮಪದ

ಅರ್ಥ : ಆನಂದದಾಯಕವಾದ ಧ್ವನಿ

ಉದಾಹರಣೆ : ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸಂಗೀತದ ಮಧುರವಾದ ಧ್ವನಿ ಹೃದಯ ಮುಟ್ಟುತ್ತದೆ.

ಸಮಾನಾರ್ಥಕ : ಗಾಯನ, ಸಂಗೀತ, ಹಾಡು


ಇತರ ಭಾಷೆಗಳಿಗೆ ಅನುವಾದ :

आनन्ददायक ध्वनि।

हिमालय की वादियों में वायु का संगीत हृदय को छू जाता है।
संगीत

Any agreeable (pleasing and harmonious) sounds.

He fell asleep to the music of the wind chimes.
euphony, music

ಅರ್ಥ : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ

ಉದಾಹರಣೆ : ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ

ಸಮಾನಾರ್ಥಕ : ಕೂಡಿ ಹಾಡಿದ, ಗಾಯನ, ವಾದ್ಯ ಸಮೇತವಾಗಿ ಹಾಡಿದ ಹಾಡು, ಸಂಗೀತ, ಹಾಡು


ಇತರ ಭಾಷೆಗಳಿಗೆ ಅನುವಾದ :

लय,ताल,स्वर आदि के नियमों के अनुसार किसी पद्य या वाद्य का आकर्षक और मनोरंजक रूप से होने वाला उच्चारण या ध्वनि।

संगीत सुनने से हृदय को शांति मिलती है।
म्यूज़िक, म्यूजिक, संगीत

An artistic form of auditory communication incorporating instrumental or vocal tones in a structured and continuous manner.

music