ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾರುವ ಮಂಚ ಪದದ ಅರ್ಥ ಮತ್ತು ಉದಾಹರಣೆಗಳು.

ಹಾರುವ ಮಂಚ   ನಾಮಪದ

ಅರ್ಥ : ಕಥೆಗಳಲ್ಲಿ ವರ್ಣಿಸಿರುವ ಪ್ರಕಾರ ಕಲ್ಪಿತವಾದ ವಾಯುಯಾನ ಅಥವಾ ವಿಮಾನ ಅದು ಪ್ರಾಯಶಃ ಚಿಕ್ಕ ಮಂಚ ಅಥವಾ ಕುರ್ಚಿಯ ಆಕಾರದಲ್ಲಿರುತ್ತದೆ

ಉದಾಹರಣೆ : ಹಾರುವ ವಿಮಾನದಲ್ಲಿ ಕುಳಿತು ಒಬ್ಬ ಸಾಹಸಿ ರಾಜನು ನಗರದಿಂದ ತಪ್ಪಿಸಿಕೊಂಡು ಓಡಿಹೋದನು.

ಸಮಾನಾರ್ಥಕ : ವಿಮಾನ, ಹಾರುವ ವಿಮಾನ, ಹಾರುವ-ವಿಮಾನ, ಹಾರುವವಿಮಾನ


ಇತರ ಭಾಷೆಗಳಿಗೆ ಅನುವಾದ :

कथाओं आदि में वर्णित एक प्रकार का कल्पित वायुयान या विमान जो प्रायः खटोले या चौकी के आकार का कहा गया है।

उड़नखटोले पर सवार होकर एक साहसी राजा डाइन नगरी से भाग निकला।
उड़न खटोला, उड़न-खटोला, उड़नखटोला

A vehicle that can fly.

aircraft