ಅರ್ಥ : ಯಾರಾದರೂ ವಿವಾಹವಾದಂತಹ ಮಹಿಳೆ
ಉದಾಹರಣೆ :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
ಸಮಾನಾರ್ಥಕ : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಡತಿ
ಇತರ ಭಾಷೆಗಳಿಗೆ ಅನುವಾದ :
किसी की विवाहिता नारी।
वह अपनी पत्नी पर जान छिड़कता है।ಅರ್ಥ : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
ಉದಾಹರಣೆ :
ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ
ಸಮಾನಾರ್ಥಕ : ಅಬಲೆ, ನಾರಿ, ಭಾಮ, ಮಹಿಳೆ, ಸುನಂದಿನಿ, ಸ್ತ್ರೀ
ಇತರ ಭಾಷೆಗಳಿಗೆ ಅನುವಾದ :
मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।
आज की महिलाएँ हर क्षेत्र में पुरुषों की बराबरी कर रही हैं।