ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಭಯಂಕರ ಮತ್ತು ವ್ಯತಿರಿಕ್ತ ಪರಿಸ್ಥಿತಿಯಿಂದ ಹೊರಗೆ ಬಂದು ಮುಂದೆ ಸಾಗಲು ಪಡುವ ಪ್ರಯತ್ನ ಅಥವಾ ಪ್ರಯಾಸ
ಉದಾಹರಣೆ : ಬಾಬಾ ಸಾಹೇಬ್ ಅಂಬೇಡಕರ್ ಅವರು ತಮ್ಮ ಇಡೀ ಜೀವನ ಸಂಘರ್ಷದಲ್ಲೆ ಕಳೆದರು
ಸಮಾನಾರ್ಥಕ : ಕದನ, ಘರ್ಷಣೆ, ಜಗಳ, ದ್ವಂದ್ವಯುದ್ಧ, ಪ್ರಯಾಸ, ಯುದ್ದ, ಸಂಗ್ರಾಮ, ಸಂಘರ್ಷ, ಹೊಡೆದಾಟ, ಹೋರಾಟ
ಇತರ ಭಾಷೆಗಳಿಗೆ ಅನುವಾದ :हिन्दी English
विकट और विपरीत परिस्थितियों से निकलकर आगे बढ़ने के लिए होने वाला प्रयत्न या प्रयास।
An energetic attempt to achieve something.
ಸ್ಥಾಪನೆ