ಅರ್ಥ : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ
ಉದಾಹರಣೆ :
ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.
ಇತರ ಭಾಷೆಗಳಿಗೆ ಅನುವಾದ :
An onerous or difficult concern.
The burden of responsibility.ಅರ್ಥ : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು
ಉದಾಹರಣೆ :
ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.
ಸಮಾನಾರ್ಥಕ : ಹೊರಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
ಉದಾಹರಣೆ :
ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು
ಉದಾಹರಣೆ :
ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.
ಸಮಾನಾರ್ಥಕ : ಹೊರಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು
ಉದಾಹರಣೆ :
ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.
ಇತರ ಭಾಷೆಗಳಿಗೆ ಅನುವಾದ :