ಅರ್ಥ : ಸುತ್ತಾಡಲು ಯಾವುದೋ ಒಂದು ಸ್ಥಳಕ್ಕೆ ಹೋಗುವ ಪ್ರಕ್ರಿಯೆ
ಉದಾಹರಣೆ :
ನೀವು ಎಂದಾದರು ಅಮೆರಿಕಾಗೆ ಹೋಗಿದ್ದೀರ?
ಸಮಾನಾರ್ಥಕ : ಯಾತ್ರೆ ಹೋಗು, ಸುತ್ತಾಡಲು ಹೋಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
ಉದಾಹರಣೆ :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೋಗುತ್ತಿರುವುದು ಅಥವಾ ನಡೆಯುತ್ತಿರುವುದು ಅಥವಾ ಚಲಿಸುತ್ತಿರುವ ಕ್ರಿಯೆ
ಉದಾಹರಣೆ :
ನದಿಯಲ್ಲಿ ಹಡಗು ಹೋಗುತ್ತಿದೆ.
ಸಮಾನಾರ್ಥಕ : ನಡೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಸ್ಥಾನ, ಪರಿಸ್ಥಿತಿ ಮೊದಲಾದವುಗಳಿಂದ ಹೋಗುವ ಅಥವಾ ಸಾಗುವ ಪ್ರಕ್ರಿಯೆ
ಉದಾಹರಣೆ :
ನಾನು ಆ ಗಲ್ಲಿಯಿಂದ ಹೋಗುತ್ತಿರುವಾಗ ಅವರು ನನ್ನು ನೋಡಿದರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ವಿಶೇಷ ಬಿಂದುವಿನ ನಂತರ ಅಥವಾ ಎರಡು ಬಿಂದುಗಳ ವರೆಗೂ ಹರಡು, ಹೋಗು ಅಥವಾ ವಿಸ್ತಾರವಾಗುವ ಪ್ರಕ್ರಿಯೆ
ಉದಾಹರಣೆ :
ಅವನ ಬುದ್ಧಿ ಬಳಹ ದೂರದ ವರೆಗೂ ಓಡಿಲ್ಲ.
ಸಮಾನಾರ್ಥಕ : ಓಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಪ್ರಾಣಿ, ವಸ್ತು ಮೊದಲಾದವುಗಳು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದಕ್ಕೆ ತೆರಳುವುದು
ಉದಾಹರಣೆ :
ಮಂತ್ರಿ ಮಹೋದಯರು ಇಲ್ಲಿಂದ ಈಗ ಹೊರಡುತ್ತಿದ್ದಾರೆ.
ಸಮಾನಾರ್ಥಕ : ತೆರಳು, ಪ್ರಯಾಣ ಮಾಡು, ಹೊರಡು
ಇತರ ಭಾಷೆಗಳಿಗೆ ಅನುವಾದ :
किसी प्राणी का एक स्थान से दूसरे स्थान पर पहुँचने के लिए चलना।
मंत्री महोदय अब यहाँ से जाएँगे।ಅರ್ಥ : ಯಾವುದಾದರು ವಸ್ತು ವಿದ್ಯಮಾನದಲ್ಲಿಲ್ಲದ
ಉದಾಹರಣೆ :
ವಿದ್ಯುತ್ ಚ್ಛಕ್ತಿ ಈಗತಾನೇ ಹೋಯಿತು.
ಸಮಾನಾರ್ಥಕ : ಹೊರಟು ಹೋಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ
ಉದಾಹರಣೆ :
ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು.ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
ಸಮಾನಾರ್ಥಕ : ಹಿಡಿ
ಇತರ ಭಾಷೆಗಳಿಗೆ ಅನುವಾದ :
Travel or go by means of a certain kind of transportation, or a certain route.
He takes the bus to work.